ಚಳಿಗಾಲದಲ್ಲಿ ಕೂದಲಿನ ಆರೋಗ್ಯಕ್ಕೆ ಇಲ್ಲಿದೆ ಮನೆಮದ್ದು ಎಲ್ಲಾ ಸಮಯದಲ್ಲೂ ತಮ್ಮ ಕೂದಲು ಹೆಚ್ಚು ಕಾಂತಿಯುತ ಹಾಗೂ ಸದೃಢವಾಗಿರಬೇಕೆಂದು ಪ್ರತೀಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಬೆಲೆಯ ಶ್ಯಾಂಪು, ತೈಲಗಳನ್ನು ಖರೀದಿಸಿ ಬಳಕೆ ಮಾಡುತ್ತಾರೆ...