ಬಾಳೆಹಣ್ಣು ಆವಕಾಡೊ(ಬೆಣ್ಣೆ ಹಣ್ಣು) ತಿನ್ನುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರ ಬಾಳೆಹಣ್ಣು ಹಾಗೂ ಅವಕಾಡೋ(ಬೆಣ್ಣೆ ಹಣ್ಣು) ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿ ಎಂಬುದು ಹೊಸ ಸಂಶೋಧನೆ ಮೂಲಕ ತಿಳಿದುಬಂದಿದೆ.