ತಾಯಿ-ಮಗಳ ಸಂಘರ್ಷದಿಂದ ನಿರ್ಲಕ್ಷ್ಯಕ್ಕೊಳಗಾದ ಯುವತಿಯರಲ್ಲಿ ಆತ್ಮಹತ್ಯೆಯ ಚಿಂತನೆ ಹೆಚ್ಚು! ಬಾಲ್ಯದಲ್ಲಿ ಹಿಂಸೆ ಅನುಭವಿಸಿದ್ದ ಯುವತಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ತಾಯಿ ಜೊತೆಗೆ ಸರಿಯಾದ ಸಂಬಂಧ ವಿಲ್ಲದೆ ಸಂಘರ್ಷ ಎದುರಿಸುತ್ತಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹೆಚ್ಚಿನ ಚಿಂತನೆ ನಡೆಸುತ್ತಾರೆ ಎಂಬುದು ತಿಳಿದುಬಂದಿದೆ.