ತೊಡೆ ಮಾಂಸದಿಂದ ಕ್ಯಾನ್ಸರ್ ರೋಗಿಗೆ ಹೊಸ ನಾಲಿಗೆ ಕಸಿ ಮಾಡಿದ ವೈದ್ಯರು ಬಾಯಿ ಕ್ಯಾನ್ಸರ್ ನಿಂದ ನರಳುತ್ತಿದ್ದ ರೋಗಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ತೊಡೆ ಮಾಂಸದಿಂದ ನಾಲಗೆಯನ್ನು ಕಸಿ ಮಾಡಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದರಿಂದ ರೋಗಿಗೆ ಸ್ವಲ್ಪ ಸ್ವಲ್ಪ