ಧ್ಯಾನವು ನಮನ್ನು ಉತ್ತಮ ವ್ಯಕ್ತಿಗಳನ್ನಾಗಿಸುವುದೇ? ಧಾನ್ಯದಿಂದ ತಾವು ಇತರರ ವಿಷಯದಲ್ಲಿ ನಡೆದುಕೊಳ್ಳುವ ರೀತಿ ಬದಲಾಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಹೊಸ ಸಂಶೋಧನೆಯ ಪ್ರಕಾರ ಧ್ಯಾನದಿಂದ ಅದಕ್ಕಿಂತಲೂ ಹೆಚ್ಚಿನ ಉಪಯೋಗಗಳಿವೆ ಎಂದು ತಿಳಿದುಬಂದಿದೆ.