ಕೈಗಳ ಅಂದ ಹೆಚ್ಚಿಸುವ ಉಗುರುಗಳ ರಕ್ಷಣೆ ಹೇಗೆ? ಉದ್ದನೆಯ ಬೆರಳುಗಳಿಗೆ ಸುಂದರವಾದ ಉಗುರುಗಳು ಅಷ್ಟೇ ಶೋಭೆಯನ್ನು ತರುತ್ತವೆ. ಉಗುರು ಬೆಳೆಸಬೇಕೆಂದು ಎಲ್ಲರಿಗೂ ಆಸೆಯಿರುತ್ತದೆ. ಆದರೆ, ಅವುಗಳನ್ನು ಕಾಪಾಡಿಕೊಳ್ಳುವುದು ಅಷ್ಟೇ ಕಷ್ಟಕರವಾಗಿರುತ್ತದೆ. ಸಾಮಾನ್ಯವಾಗಿ ಪೆಡಿಕ್ಯೂರ್ ಹಾಗೂ ಮ್ಯಾನಿಕ್ಯುರ್ ಮಾಡಿಕೊಳ್ಳುವುದರಿಂದ...