ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತೀಯರು: ಸ್ಟ್ಯಾಂಡ್ ಫೋರ್ಡ್ ಅಧ್ಯಯನ ವರದಿ ಸ್ಟ್ಯಾಂಡ್ ಫೋರ್ಡ್ ವಿಶ್ವವಿದ್ಯಾನಿಲಯ ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು, ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತೀಯರೂ ಸ್ಥಾನ ಪಡೆದಿದ್ದಾರೆ.