ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಇಲ್ಲಿದೆ ಮನೆಮದ್ದು ತಾವು ಸುಂದರಿಯಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ?... ಪ್ರತೀಯೊಬ್ಬರಿಗೂ ತಾವು ಸುಂದರವಾಗಿ ಕಾಣಬೇಕೆಂದು ಬಯಸುತ್ತಾರೆ. ಆದರೆ, ಸೌಂದರ್ಯ ಕಾಪಾಡಿಕೊಳ್ಳುವುದು ಅಷ್ಟು ಸುಲಭವಲ್ಲ. ಸುಂದರಿಯಾಗಿ ಕಾಣಬೇಕೆಂದು ರಾಸಾಯನಿಕ ವಸ್ತುಗಳ ಮೊರೆ ಹೋಗುವವರೇ ಹೆಚ್ಚು...