ಪ್ರತಿ ದಿನ 10 ನಿಮಿಷದ ಧ್ಯಾನದಿಂದ ಉತ್ತಮ ಏಕಾಗ್ರತೆ ಸಾಧ್ಯ ಏಕಾಗ್ರತೆಯ ಕೊರತೆಯೇ? ಹಾಗಾದರೆ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡಿ, ಹೀಗೆ ಮಾಡುವುದರಿಂದ ಮನಸ್ಸಿನ ಚಂಚಲತೆ ತಡೆಗಟ್ಟಬಹುದು