ಕ್ಯಾನ್ಸರ್ ವಿರುದ್ಧ ಹೋರಾಟ? ಕುಟುಂಬದ ಬೆಂಬಲ ಅತ್ಯಂತ ಮುಖ್ಯ! ಕ್ಯಾನ್ಸರ್ ಎಂದಾಕ್ಷಣ ಭಯ ಪಡುವ ಜನರೇ ಹೆಚ್ಚು. ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗತೊಡಗಿವೆ. ವಿಶ್ವದೆಲ್ಲೆಡೆ ಲಕ್ಷಾಂತರ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ...