ಯೋಗ-ಜ್ಞಾನಿಗಳು ಕಂಡಂತೆ ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಅಂದರೆ ದೈಹಿಕ, ಮಾನಸಿಕ, ಬೌದ್ಧಿಕ, ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಅಭ್ಯುದಯವೇ ಯೋಗ’ ಸಂಸ್ಕೃತದ ಯುಜ್ ಧಾತುವಿನಿಂದ ಉಂಟಾದ ಶಬ್ದವೇ ಯೋಗ.