ಖಿನ್ನತೆಗೊಳಗಾದವರ ಆರೋಗ್ಯ ಸುಧಾರಣೆಗೆ ವ್ಯಾಯಾಮ ಮುಖ್ಯ ಖಿನ್ನತೆಗೊಳಗಾದ ವ್ಯಕ್ತಿಗಳ ಆರೋಗ್ಯ ಸುಧಾರಣೆಗೆ ಪ್ರತಿ ನಿತ್ಯದ ವ್ಯಾಯಾಮವೂ ಔಷಧಗಳಷ್ಟೇ ಮುಖ್ಯವಾದದ್ದು ಎನ್ನುತ್ತಿದೆ ಅಮೆರಿಕದ ವಿಶ್ವವಿದ್ಯಾನಿಲಯದ ಅಧ್ಯಯನ ವರದಿ.