ಚರ್ಚೆ ನಡೆಸುವುದರಿಂದ ಪರಿಣಾಮಕಾರಿ ನಿರ್ಧಾರಗಳು ಸಾಧ್ಯ: ಅಧ್ಯಯನ ವರದಿ ವ್ಯಕ್ತಿಯೊಬ್ಬ ಯಾವುದೇ ನಿರ್ಧಾರ ಕೈಗೊಳ್ಳುವುದಿದ್ದರೂ ತನ್ನ ಆಲೋಚನೆಗಳಿಂದಲೇ ಎಂಬ ಸಾಂಪ್ರದಾಯಿಕ ನಂಬಿಕೆಗೆ ಸವಾಲು ಹಾಕುವ ರೀತಿಯಲ್ಲಿ ಹೊಸ ಸಂಶೋಧನಾ ವರದಿ ಬಹಿರಂಗವಾಗಿದೆ.