ಕ್ಯಾನ್ಸರ್ ಥೆರಪಿ: ಆರಂಭಿಕ ಹಂತದಲ್ಲೇ ಟ್ಯೂಮರ್ ಪತ್ತೆ ಹಚ್ಚುವ ವಿಧಾನ; ಸಂಶೋಧಕರ ಸಾಧನೆ ಅರಂಭಿಕ ಹಂತದಲ್ಲಿಯೇ ಟ್ಯೂಮರ್ ಅನ್ನು ಪತ್ತೆ ಹಚ್ಚುವುದು ಸಾಧ್ಯವಾದರೆ ಕ್ಯಾನ್ಸರ್ ರೋಗವನ್ನು ಗುಣಪಡಿಸುವ ಸಾಧ್ಯತೆ ಹೆಚ್ಚುತ್ತದೆ. ಬೀಜಿಂಗ್: ಕ್ಯಾನ್ಸರ್ ರೋಗಿಗಳ ಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚುವುದು ತುಂಬಾ ಮುಖ್ಯವಾಗುತ್ತದೆ. ಅರಂಭಿಕ ಹಂತದಲ್ಲಿಯೇ ಟ್ಯೂಮರ್ ಅನ್ನು ಪತ್ತೆ ಹಚ್ಚುವುದು ಸಾಧ್ಯವಾದರೆ ಕ್ಯಾನ್ಸರ್ ರೋಗಿಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚುತ್ತದೆ. ಇದನ್ನೂ ಓದಿ: ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ಮಾಡುವ ಪಿಇಟಿ- ಸಿಟಿ ಸ್ಕ್ಯಾನರ್ ಇಲ್ಲನಂತರದ ಹಂತದಲ್ಲಿ ಟ್ಯೂಮರ್ ಪತ್ತೆ ಹಚ್ಚುವುದರಿಂದ ಅಪಾಯದ ಪ್ರಮಾಣ ಹೆಚ್ಚುತ್ತದೆ. ಆರಂಭಿಕ ಹಂತದಲ್ಲಿಯೇ ಟ್ಯೂಮರ್ ಅನ್ನು ಪತ್ತೆ ಹಚ್ಚುವ ವಿಧಾನವನ್ನು ಚೀನಾ ಸಂಶೋಧಕರು ಆವಿಷ್ಕರಿಸಿದ್ದಾರೆ. ಇದನ್ನೂ ಓದಿ: ಪಿತ್ತಕೋಶ ಕ್ಯಾನ್ಸರ್ ಗೆ ಮನೆಮದ್ದು ಗಣಿಕೆ ಸೊಪ್ಪು: ಸಂಶೋಧನೆಗೆ ಅಮೆರಿಕದ ಎಫ್ ಡಿಎ ಅನುಮೋದನೆಫೋಟೊ ಅಕೌಸ್ಟಿಕ್ () ಇಮೇಜಿಂಗ್ ತಂತ್ರಜ್ಞಾನ ಹಾಗೂ ನ್ಯಾನೊ ಪಾರ್ಟಿಕಲ್ಸ್ ತಂತ್ರಜ್ಞಾನ ಬಳಸಿ ಸಂಶೋಧಕರು ಆರಂಭಿಕ ಹಂತದಲ್ಲಿಯೇ ಟ್ಯೂಮರ್ ಅನ್ನು ಪತ್ತೆ ಹಚ್ಚಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.ಇದನ್ನೂ ಓದಿ: ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ: ಮಧ್ಯ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್ ಆದೇಶ