ಸದ್ಯದಲ್ಲೇ ಭಾರತ ಮಾರುಕಟ್ಟೆಗೆ ಲಗ್ಗೆ ಇಡಲಿರುವ ಕಿಯಾ ಮೋಟರ್ಸ್ ದಕ್ಷಿಣ ಕೊರಿಯಾ ಮೂಲದ ಆಟೊಮೊಬೈಲ್‌ ಸಂಸ್ಥೆ ಕಿಯಾ ಮೋಟಾರ್ಸ್‌ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಲು ಸಿದ್ದತೆ ನಡೆಸಿದೆ.