300 ಮಿಲಿಯನ್ ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ ಜಗತ್ತಿನಾದ್ಯಂತ 300 ಮಿಲಿಯನ್ ಗಿಂತಲೂ ಹೆಚ್ಚು ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಇತ್ತೀಚಿನ ವರದಿಯಿಂದ ತಿಳಿದುಬಂದಿದೆ.