ಈ ಮಳೆಗಾಲದಲ್ಲಿ ಶಿರಸಿಗೆ ಬನ್ನಿ, ದೈವಿಕ ನಿಸರ್ಗ ಸೌಂದರ್ಯವನ್ನು ಆನಂದಿಸಿ ಸಾಹಸಿ ಚಾರಣಿಗರಿಗೆ, ದೈವ ಭಕ್ತರಿಗೆ, ಪ್ರಕೃತಿ ಪ್ರಿಯರಿಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಉತ್ತಮ ತಾಣವಾಗಿದೆ.