ಮತ್ತೆ ತಾಜ್‌ಮಹಲ್ ಪ್ರವೇಶ ದರ ಏರಿಕೆಗೆ ಪ್ರಾಚ್ಯವಸ್ತು ಸರ್ವೇಕ್ಷಣಾಲಯದ ನಿರ್ಧಾರ ವಿಶ್ವದ ಏಳು ಅದ್ಬುತಗಳಲ್ಲಿ ಒಂದಾದ ವಿಶ್ವವಿಖ್ಯಾತ ತಾಜ್‌ ಮಹಲ್ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಶಾಕ್ ಕಾದಿದ್ದು, ಶೀಘ್ರದಲ್ಲೇ ತಾಜ್ ಮಹಲ್ ಪ್ರವೇಶ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ.