ಭಾರತದಲ್ಲಿ ಸಿಗರೇಟ್ ಗೆ ಬಲಿಯಾದವರಿಗಿಂತ, ವಾಯುಮಾಲಿನ್ಯಕ್ಕೆ ಬಲಿಯಾದವರ ಸಂಖ್ಯೆಯೇ ಹೆಚ್ಚು! ಭಾರತದಲ್ಲಿ ಸಿಗರೇಟ್ ಗೆ ಬಲಿಯಾದವರಿಗಿಂತ, ವಾಯು ಮಾಲಿನ್ಯಕ್ಕೆ ಬಲಿಯಾದವರ ಸಂಖ್ಯೆಯೇ ಹೆಚ್ಚು ಎಂದು ವರದಿಯೊಂದು ಹೇಳಿದೆ.