ವಿಡಿಯೋ: ಭೋರ್ಗರೆಯುತ್ತಿರುವ ಜೋಗ ಜಲಪಾತದ ರುದ್ರರಮಣೀಯ ದೃಶ್ಯ ನೋಡಿ! ಕಾವೇರಿ, ಶರವಾತಿ ಸೇರಿದಂತೆ ವಿವಿಧ ನದಿಗಳು ಪಾತ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರವಾಸಿಗರ ನೆಚ್ಚಿನ ತಾಣ ಜೋಗಜಲಪಾತ ಭೋರ್ಗರೆಯುತ್ತಿದ್ದು, ಭಾರಿ ಪ್ರಮಾಣದ ನೀರು ಬೀಳುತ್ತಿರುವ ರುದ್ರರಮಣೀಯ ದೃಶ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. # ' ../q2jRMRUXzR