ತ್ರೇತಾಯುಗದ ರಾಮನ ಕಥೆ ಹೇಳಲಿದೆ ರೈಲ್ವೇ ಇಲಾಖೆಯ 'ಶ್ರೀ ರಾಮಾಯಣ ಎಕ್ಸ್ ಪ್ರೆಸ್' ಭಾರತೀಯ ರೈಲ್ವೇ ಇಲಾಖೆ ವಿನೂತನ ಪ್ರಯೋಗಕ್ಕೆ ಕೈ ಹಾಕಿದ್ದು, ತ್ರೇತಾಯುಗದ ರಾಮನ ಕಥೆ ಹೇಳುವ 'ಶ್ರೀ ರಾಮಾಯಣ ಎಕ್ಸ್ ಪ್ರೆಸ್'ಗೆ ಚಾಲನೆ ನೀಡಲಿದೆ.