ಶಿರಡಿ, ನಾಸಿಕ ಪ್ರವಾಸ: ಗುರು ಕರುಣೆಯೊಡನೆ ದೈವ ಸನ್ನಿದಿಯ ದರ್ಶನ ಮಹಾರಾಷ್ಟ್ರದ ಶಿರಡಿ ಸಾಯಿ ಬಾಬಾ ನೆಲೆಸಿರುವ ಪ್ರಸಿದ್ದ ಪುಣ್ಯ ಕ್ಷೇತ್ರ. ದೇಶದ ನಾನಾ ಕಡೆಗಳಿಂದ ದಿನನಿತ್ಯ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗಾಗಮಿಸಿ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ.