ಚಳಿಗಾಲದಲ್ಲಿ ಒಣಗಿದ ತುಟಿಗಳ ಪೋಷಣೆಗೆ ಕೆಲವು ಸಲಹೆಗಳು! ಚಳಿಗಾಲ ಬಂತೆಂದರೆ ಸೌಂದರ್ಯ ಪ್ರಿಯರು ತಲೆನೋವು ಶುರುವಾಯಿತು ಎಂದೇ ಭಾವಿಸುತ್ತಾರೆ. ಚಳಿಗಾಲದಲ್ಲಿ ಚರ್ಮ ಒಣಗುವುದು, ತುಟಿ ಒಣಗುವುದು ಸಾಮಾನ್ಯ. ಚಳಿಗಾಲದಲ್ಲಿ ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ...