ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ. 3ರಷ್ಟು ಕುಸಿತ ಈ ವರ್ಷದ ಮಾರ್ಚ್ ತಿಂಗಳಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇಕಡಾ 2.96ರಷ್ಟು ಕುಸಿದಿದ್ದು, ಒಟ್ಟು 2,91,806 ವಾಹನಗಳನ್ನು ಮಾರಾಟ ಮಾಡಲಾಗಿದೆ.