ಬೆಂಗಳೂರಿನಿಂದ ಚೀನಾಗೆ ಐಆರ್ಸಿಟಿಸಿ ವಿಶೇಷ ಪ್ಯಾಕೇಜ್ ಪ್ರಾರಂಭ, ಎಲ್ಲೆಲ್ಲಿ ವೀಕ್ಷಣೆ ಇಲ್ಲಿದೆ ಮಾಹಿತಿ ಐಆರ್ಸಿಟಿಸಿ ಬೆಂಗಳುರಿನಿಂದ ನೂತನವಾಗಿ ಚೀನಾಗೆ ಏಳು ದಿನಗಳ ಪ್ರವಾಸ ಪ್ಯಾಕೇಜ್ ಮತ್ತು ಸ್ಕ್ಯಾಂಡಿನೇವಿಯಾ ಮತ್ತು ಐಸ್ ಲ್ಯಾಂಡ್ ಗೆ 15 ದಿನಗಳ ಪ್ಯಾಕೇಜ್ ಅನ್ನು ಆಯೋಜಿಸುತ್ತತ್ತಿದೆ.