ಬಿಎಸ್- ನಿಷೇಧದಿಂದ ವಾಣಿಜ್ಯ ವಾಹನ ಉತ್ಪಾದನಾ ಸಂಸ್ಥೆಗಳಿಗೆ 2500 ಕೋಟಿ ರೂ ನಷ್ಟ: ಕ್ರಿಸಿಲ್ ಭಾರಿ ರಿಯಾಯಿತಿ ದರದಲ್ಲಿ ಬಿಎಸ್ 3 ವಾಹನಗಳನ್ನು ಮಾರಾಟ ಮಾಡಿದ್ದ ವಾಹನ ಉತ್ಪಾದನಾ ಸಂಸ್ಥೆಗಳಿಗೆ 2500 ಕೋಟಿ ರೂ ನಷ್ಟ ಉಂಟಾಗಲಿದೆ ಎಂದು ವರದಿಯೊಂದು ಹೇಳಿದೆ.