2020 ಏಪ್ರಿಲ್ ನಿಂದ ಮಾರುತಿ ಸುಜುಕಿ ಡೀಸೆಲ್‌ ಕಾರುಗಳ ತಯಾರಿಕೆ ಬಂದ್‌ ಖ್ಯಾತ ಕಾರು ತಯಾರಿಕಾ ಸಂಸ್ಥೆ ಮಾರುತಿ-ಸುಜುಕಿ ಮುಂದಿನ ವರ್ಷದಿಂದಲೇ ತನ್ನ ಡೀಸೆಲ್ ಕಾರು ತಯಾರಿಕೆ ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಿದೆ.