ಮಾಹಿತಿ 1 ಪಂಚಾಯತ್ ರಾಜ್ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಕೀರ್ತಿ ಕರ್ನಾಟಕದ್ದು. 8.22 ಲಕ್ಷ. 2001ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ ಇದ್ದ ಬಾಲ ಕಾರ್ಮಿಕರ ಸಂಖ್ಯೆ. 968 2011ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ ಲಿಂಗ ಅನುಪಾತ 1000 ಪುರುಷರಿಗೆ 968 ಮಹಿಳೆಯರು. 2000 ನಮ್ಮ ರಾಜ್ಯದಲ್ಲಿ ಸ್ತ್ರೀಶಕ್ತಿ ಯೋಜನೆ ಆರಂಭವಾದ ವರ್ಷ