ಬೆಂಗಳೂರು: ಮೂರು ರೇಸ್ ಕಾರ್ ಗಳನ್ನು ವಿನ್ಯಾಸಗೊಳಿಸಿದ ಆರ್.ವಿ. ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಆರ್.ವಿ. ಕಾಲೇಜ್ ಆಫ್ ಇಂಜಿನಿಯರಿಂಗ್ ನ ವಿದ್ಯಾರ್ಥಿಗಳು ಮೂರು ರೇಸ್ ಕಾರುಗಳನ್ನು ವಿನ್ಯಾಸಗೊಳಿಸಿದ್ದಾರೆ.