ಮದ್ಯ ಪ್ರಿಯರಿಗೆ ಸಿಹಿಸುದ್ದಿ: ಗೋವಾದಿಂದ ಹೆಚ್ಚು ಮದ್ಯ ಮನೆಗೊಯ್ಯಲು ಅವಕಾಶ! ಗೋವಾ ಪ್ರವಾಸ ಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.