ಪ್ರವಾಸಿಗರಿಗೆ ಶಾಕ್: ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ! ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ...