ಗತಕಾಲದ ವೈಭವ ಸಾರುವ ಐತಿಹಾಸಿಕ ಸ್ಮಾರಕಗಳ ಒಡಲು ಬಿಜಾಪುರ ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿ ಹಾಗೂ ಬೆಂಗಳೂರು ನಗರದ ವಾಯುವ್ಯ ದಿಕ್ಕಿನಲ್ಲಿ ನೆಲೆಸಿರುವ ಬಯಲು ಸೀಮೆ ಪ್ರದೇಶವಾದ ಬಿಜಾಪುರ ಜಿಲ್ಲೆಯು ಅದ್ಭುತ ಸ್ಮಾರಕಗಳುಳ್ಳ ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾಗಿದೆ...