ಚರ್ಮದ ಸಮಸ್ಯೆ 'ಇಸುಬು': ಇಲ್ಲಿದೆ ಕೆಲ ಮನೆಮದ್ದುಗಳು ಮನುಷ್ಯನ ದೇಹದಲ್ಲಿ ಅತೀದೊಡ್ಡ ಅಂಗ ಚರ್ಮ. ಇದು ದೇಹದ ಹೊರ ಭಾಗಗಳನ್ನು ಕಾಪಾಡುವ ರಕ್ಷಣಾ ಕವಚವಾಗಿದ್ದು, ಈ ರಕ್ಷಣಾ ಕವಚವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿರುತ್ತದೆ...