ಮಹಿಳೆಯರನ್ನು ಕಾಡುವ ಮೂತ್ರಕೋಶ ಸೋಂಕಿಗೆ ನೀರೇ ರಾಮಬಾಣ! ಪುರುಷ, ಮಹಿಳೆ ಇಬ್ಬರಿಗೂ ಮೂತ್ರಕೋಶ ಸೋಂಕು ಉಂಟಾಗುತ್ತದೆ. ಆದರೆ, ಈ ಮೂತ್ರಕೋಶಗಳ ಸೋಂಕು ಮಹಿಳೆಯರನ್ನೇ ಹೆಚ್ಚಾಗಿ ಕಾಡುತ್ತವೆ. ಇದಕ್ಕೆ ಪ್ರಮುಖ ಕಾರಣ ಅವರ ಅಂಗರಚನೆ...