ರಾತ್ರಿ ಮಲಗುವ ಮುನ್ನ ಇದನ್ನು ಮಾಡಿದರೆ ಹೃದಯದ ಆರೋಗ್ಯ ಉತ್ತಮವಾಗಿರುತ್ತೆ! ಮಲಗುವುದಕ್ಕೂ ಮುನ್ನ ಈ ರೀತಿ ಮಾಡುವುದರಿಂದ ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ.