ಏನಿದು ನಿಪಾಹ್ ವೈರಾಣು; ಬಾವಲಿಗೂ ಈ ವೈರಾಣುವಿಗೂ ಏನು ಸಂಬಂಧ? ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ನಿಪಾಹ್ ವೈರಾಣು ಎನ್‌ಸಿಫಾಲಿಟಿಸ್‌-ಇನ್‌ಡ್ಯೂಸಡ್‌ ಮಯೋಕಾರ್ಡಿಟಿಸ್‌ (ಎನ್‌ಇಎಂ) ಮಾದರಿಯ ವೈರಸ್ ಆಗಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.