ಹೆಚ್1ಎನ್1 ಮಹಾಮಾರಿ ತಡೆಗೆ ಅಲೋಪತಿ-ಹೋಮಿಯೋಪತಿ ಔಷಧಿ ಹೆಚ್1ಎನ್1 ಮಹಾಮಾರಿಯನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಸಾಂಕ್ರಾಮಿಕ ರೋಗದೊಂದಿಗೆ ಹೋರಾಟ ಮಾಡುತ್ತಿರುವ ಜನರಿಗೆ ಅಲೋಪತಿ ಹಾಗೂ ಹೋಮಿಯೋಪತಿ ಸಂಯೋಜಿತ...