ಟೈಮ್ ಪಾಸ್, ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀರಾ?: ಆರೋಗ್ಯಕ್ಕೆ ಅದು ಒಳ್ಳೆಯದಲ್ಲ! ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ!