ಮಹಿಳೆಯರನ್ನು ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ನೈಸರ್ಗಿಕ ವಿಧಾನಗಳು ಭಾರತದಲ್ಲಿ ಸಾಂಕ್ರಾಮಿಕ ರೋಗ ಎನಿಸುವಷ್ಟು ಅತೀ ವೇಗವಾಗಿ ಬೆಳೆಯುತ್ತಿರುವ ಕಾಯಿಲೆಯೆಂದರೆ ಅದು ಮಧುಮೇಹ. ದೇಹದಲ್ಲಿರುವ ಗ್ಲೂಕೋಸ್ ಪ್ರಮಾಣವನ್ನು ಸರಿಯಾಗಿ ಬಳಸಿಕೊಳ್ಳದೇ ರಕ್ತದಲ್ಲಿ ಮತ್ತು ಮೂತ್ರದಲ್ಲಿ ಹೆಚ್ಚು ಸಕ್ಕರೆ ಅಂಶಕ್ಕೆ ಕಾರಣವಾಗುವ ದೇಹಸ್ಥಿತಿಯೇ ಮಧುಮೇಹ...