ನಿದ್ದೆ ಕಡಿಮೆಯಾದರೆ ಸ್ಥೂಲಕಾಯ, ಮಧುಮೇಹ ಬರುವ ಸಂಭವ ಹೆಚ್ಚು! ರಾತ್ರಿ ವೇಳೆ ನಿದ್ದೆ ಕಡಿಮೆಯಾದರೆ ಸ್ಥೂಲಕಾಯ ಹಾಗೂ ಮಧುಮೇಹ ಬರುವ ಸಾಧ್ಯತೆ ಹೆಚ್ಚು ಎಂದು ಹೊಸ ಅಧ್ಯಯನ ವರದಿ ತಿಳಿಸಿದೆ. ರಾತ್ರಿ ವೇಳೆ ಕೇವಲ 6 ಗಂಟೆ ನಿದ್ದೆ ಮಾಡುವವರ ಸೊಂಟದ ಸುತ್ತಳತೆ 9...