ಸುಂದರ ತ್ವಚೆಗೆ ಇಲ್ಲಿವೆ ಕೆಲ ಮನೆಮದ್ದುಗಳು... ಹೊಳೆಯುವ ಮುಖವನ್ನು ಯಾರು ತಾನೆ ಬಯಸುವುದಿಲ್ಲ ಹೇಳಿ? ತಾವು ಸುಂದರವಾಗಿ ಕಾಣಬೇಕೆಂದು ಪ್ರತೀಯೊಬ್ಬರೂ ಬಯಸುತ್ತಾರೆ. ತಾವು ಸುಂದರವಾಗಿ ಕಾಣಬೇಕೆಂದು ಸಾಕಷ್ಟು ಮಂದಿ ಮಾರುಕಟ್ಟೆಯಲ್ಲಿ ಸಿಗುವ ಸಿಕ್ಕ ಸಿಕ್ಕ ರಾಸಾಯನಿಕ....