ದೇಹದಲ್ಲಿರುವ ಬೊಜ್ಜು ಅಸ್ತಮಾದಂತಹ ಕಾಯಿಲೆಗೆ ದೂಡುವುದೇಕೆ? ದೇಹದ ಬೊಜ್ಜಿನ ಪ್ರಮಾಣ ಹೆಚ್ಚಾದಷ್ಟು ಆ ಮನುಷ್ಯನ ದೇಹದಲ್ಲಿ ರೋಗಗಳು ಮನೆ ಮಾಡುವುದು. ಅತಿಯಾದ ತೂಕ ಹೊಂದಿರುವ ವ್ಯಕ್ತಿಯು ಅಸ್ತಮಾ ರೋಗಕ್ಕೆ ಬೇಗ ಒಳಗಾಗುತ್ತಾರೆ...