ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡಯಾಬಿಟಿಸ್, ಮುನ್ನೆಚ್ಚರಿಕೆ ಅಗತ್ಯ ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ. ಹೈದ್ರಾಬಾದ್: ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ.