ಪ್ರಯಾಣದ ಸಂದರ್ಭದಲ್ಲಿ ಸೇವಿಸಬಹುದಾದ ಆರೋಗ್ಯಕರ ಆಹಾರಗಳು ಪ್ರಯಾಣ ಮಾಡುವುದು ಎಲ್ಲರಿಗೂ ಇಷ್ಟ. ಸಾಮಾನ್ಯವಾಗಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಬಿಸ್ಕೆಟ್, ಚಿಪ್ಸ್ ನಾನಾ ರೀತಿಯ ಅನಾರೋಗ್ಯ ಉಂಟು ಮಾಡುವ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದೇ ಹೆಚ್ಚು...