ಗರ್ಭಾವಸ್ಥೆಯಲ್ಲಿ ಹೆಚ್ಚು ಆಲೂಗಡ್ಡೆ ಚಿಪ್ಸ್ ಸೇವನೆ, ಮಗುವಿನ ಬೆಳವಣಿಗೆಗೆ ತೊಂದರೆ ಆಲೂಗಡ್ಡೆ ಚಿಪ್ಸ್ ಎಂದರೆ ಯಾರಿಗಿಷ್ಟ ಇಲ್ಲ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಇಷ್ಟಪಡುತ್ತಾರೆ...