ಇದೇ ಮೊದಲು: 32 ಕಿ.ಮೀ ದೂರದಿಂದ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು! ವಿಶ್ವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೊದಲ ಟೆಲೆರೊಬೊಟಿಕ್ ಹೃದಯರಕ್ತನಾಳದ ಸ್ಟೆಂಟ್ ಶಸ್ತ್ರಚಿಕಿತ್ಸೆಯನ್ನು ಗುಜರಾತ್ ನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.