ಆರೋಗ್ಯಕರ ಜೀವನ ಮತ್ತು ಆರೋಗ್ಯಕರ ಹೃದಯಕ್ಕಾಗಿ ಪಂಚ ಸೂತ್ರಗಳು! ಹೃದಯ ಸಂಬಂಧಿ ರೋಗಗಳ ವಿಚಾರದಲ್ಲಿ ಭಾರತ ಇತ್ತೀಚಿನ ದಿನಗಳಲ್ಲಿ ವಿಶ್ವದ ರಾಜಧಾನಿಯಾಗುತ್ತಿದ್ದು, ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿರುವುದೇ ಇದಕ್ಕೆ ಕಾರಣ..