ಮತ್ತೊಬ್ಬರು ಆಕಳಿಸುವುದನ್ನು ಕಂಡಾಗ ನಮಗೂ ಆಕಳಿಕೆ ಬರುವುದೇಕೆ? ಇಲ್ಲಿದೆ ಉತ್ತರ ಮತ್ತೊಬ್ಬರು ಆಕಳಿಸುವುದನ್ನು ಕಂಡರೆ ನಮಗೂ ಸಹ ಆಕಳಿಕೆ ಬರುತ್ತದೆ. ಇದರ ಹಿಂದಿನ ಕಾರಣವನ್ನು ಸಂಶೋಧಕರು ಕಂಡುಹಿಡಿದಿದ್ದು, ಮೆದುಳಿನ ಚಾಲನಾ ಕಾರ್ಯಕ್ಕೆ ಕಾರಣವಾಗಿರುವ ಪ್ರದೇಶದಲ್ಲಿ ಪ್ರಿಮಿಟೀವ್...