ಸೋಡಾ ಸೇವನೆಯಿಂದ ಗರ್ಭಧಾರಣೆಯ ಸಾಧ್ಯತೆ ಕಡಿಮೆ ಸೋಡಾ ಅಥವಾ ಸಕ್ಕರೆ ಅಂಶ ಹೊಂದಿರುವ ಪಾನೀಯಗಳನ್ನು ದಿನಕ್ಕೊಮ್ಮೆ ಸೇವಿಸುವುದು ಗರ್ಭಧಾರಣೆಯ ಸಾಧ್ಯತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೊಸ ಅಧ್ಯಯನ ವರದಿಯೊಂದು ಎಚ್ಚರಿಸಿದೆ.