ಒಳ್ಳೆಯ ಆಹಾರ, ಧ್ಯಾನ, ಜೀವನಶೈಲಿ, ಇವು ಉತ್ತಮ ಆರೋಗ್ಯದ ಗುಟ್ಟು! ಇತ್ತೀಚಿನ ದಿನಗಳಲ್ಲಿನ ಆಹಾರ ಪದ್ಧತಿ ಹಾಗೂ ಆಧುನಿಕ ಶೈಲಿಗಳು ಜನರು ಅತೀ ವೇಗವಾಗಿ ರೋಗಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಪ್ರತಿನಿತ್ಯ ನಾವು ಸೇವನೆ ಮಾಡುವ ಆಹಾರಗಳು ತಾಜಾವಾಗಿರುವುದಿಲ್ಲ. ಬಹುತೇಕ ಮಂದಿ ಫಾಸ್ಟ್ ಫುಡ್ ಗಳ ಮೊರೆ ಹೋಗುತ್ತಾರೆ...